Text copied!
Bibles in Kannada

ಜ್ಞಾನೋ 12:23-27 in Kannada

Help us?

ಜ್ಞಾನೋ 12:23-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
24 ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
25 ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
26 ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
27 ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
ಜ್ಞಾನೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019