Text copied!
Bibles in Kannada

ಜ್ಞಾನೋ 13:1-3 in Kannada

Help us?

ಜ್ಞಾನೋ 13:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
2 ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
3 ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
ಜ್ಞಾನೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019