Text copied!
Bibles in Kannada

ಜ್ಞಾನೋ 13:19-24 in Kannada

Help us?

ಜ್ಞಾನೋ 13:19-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
20 ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
21 ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
22 ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
23 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
24 ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
ಜ್ಞಾನೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019