Text copied!
Bibles in Kannada

ಜ್ಞಾನೋ 13:23-25 in Kannada

Help us?

ಜ್ಞಾನೋ 13:23-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
24 ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
25 ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.
ಜ್ಞಾನೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019