Text copied!
Bibles in Kannada

ಜ್ಞಾನೋ 14:12-15 in Kannada

Help us?

ಜ್ಞಾನೋ 14:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
13 ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
14 ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
15 ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
ಜ್ಞಾನೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019