Text copied!
Bibles in Kannada

ಜ್ಞಾನೋ 14:28-31 in Kannada

Help us?

ಜ್ಞಾನೋ 14:28-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
29 ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
30 ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
31 ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
ಜ್ಞಾನೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019