Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 15

ಜ್ಞಾನೋ 15:1-2

Help us?
Click on verse(s) to share them!
1ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
2ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

Read ಜ್ಞಾನೋ 15ಜ್ಞಾನೋ 15
Compare ಜ್ಞಾನೋ 15:1-2ಜ್ಞಾನೋ 15:1-2