Text copied!
Bibles in Kannada

ಜ್ಞಾನೋ 15:15-19 in Kannada

Help us?

ಜ್ಞಾನೋ 15:15-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
16 ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
17 ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18 ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019