Text copied!
Bibles in Kannada

ಜ್ಞಾನೋ 15:17-19 in Kannada

Help us?

ಜ್ಞಾನೋ 15:17-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18 ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19 ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019