Text copied!
Bibles in Kannada

ಜ್ಞಾನೋ 15:23-27 in Kannada

Help us?

ಜ್ಞಾನೋ 15:23-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
24 ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು.
25 ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26 ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019