Text copied!
Bibles in Kannada

ಜ್ಞಾನೋ 15:25-27 in Kannada

Help us?

ಜ್ಞಾನೋ 15:25-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26 ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
27 ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019