Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 15

ಜ್ಞಾನೋ 15:7-9

Help us?
Click on verse(s) to share them!
7ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
8ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.

Read ಜ್ಞಾನೋ 15ಜ್ಞಾನೋ 15
Compare ಜ್ಞಾನೋ 15:7-9ಜ್ಞಾನೋ 15:7-9