Text copied!
Bibles in Kannada

ಜ್ಞಾನೋ 15:7-9 in Kannada

Help us?

ಜ್ಞಾನೋ 15:7-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
8 ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
ಜ್ಞಾನೋ 15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019