Text copied!
Bibles in Kannada

ಜ್ಞಾನೋ 16:16-20 in Kannada

Help us?

ಜ್ಞಾನೋ 16:16-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
17 ಸತ್ಯವಂತನ ರಾಜಮಾರ್ಗ ಹಾನಿಗೆ ದೂರ, ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
18 ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
19 ಸೊಕ್ಕಿನವರ ಸಂಗಡ ಸೂರೆಯನ್ನು ಹಂಚಿಕೊಳ್ಳುವುದಕ್ಕಿಂತಲೂ, ದೀನರ ಸಂಗಡ ದೈನ್ಯದಿಂದಿರುವುದು ವಾಸಿ.
20 ದೇವರ ವಾಕ್ಯವನ್ನು ಸ್ಮರಿಸುವವನು ಸುಕ್ಷೇಮವನ್ನು ಪಡೆಯುವನು, ಯೆಹೋವನಲ್ಲಿ ಭರವಸವಿಡುವವನು ಭಾಗ್ಯವಂತನು.
ಜ್ಞಾನೋ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019