Text copied!
Bibles in Kannada

ಜ್ಞಾನೋ 16:9-11 in Kannada

Help us?

ಜ್ಞಾನೋ 16:9-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
10 ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.
11 ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
ಜ್ಞಾನೋ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019