Text copied!
Bibles in Kannada

ಜ್ಞಾನೋ 17:12-15 in Kannada

Help us?

ಜ್ಞಾನೋ 17:12-15 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೂರ್ಖತನದಲ್ಲಿ ಮುಳುಗಿರುವ ಮೂಢನನ್ನು ಎದುರಾಗುವುದಕ್ಕಿಂತಲೂ, ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಎದುರಾಗುವುದು ಲೇಸು.
13 ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡು ತಪ್ಪದು.
14 ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
15 ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.
ಜ್ಞಾನೋ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019