Text copied!
Bibles in Kannada

ಜ್ಞಾನೋ 17:16-17 in Kannada

Help us?

ಜ್ಞಾನೋ 17:16-17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.
17 ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
ಜ್ಞಾನೋ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019