Text copied!
Bibles in Kannada

ಜ್ಞಾನೋ 17:8-10 in Kannada

Help us?

ಜ್ಞಾನೋ 17:8-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
9 ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
10 ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
ಜ್ಞಾನೋ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019