Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 17

ಜ್ಞಾನೋ 17:9-11

Help us?
Click on verse(s) to share them!
9ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.
10ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
11ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.

Read ಜ್ಞಾನೋ 17ಜ್ಞಾನೋ 17
Compare ಜ್ಞಾನೋ 17:9-11ಜ್ಞಾನೋ 17:9-11