Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:1-3

Help us?
Click on verse(s) to share them!
1ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
2ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
3ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:1-3ಜ್ಞಾನೋ 18:1-3