Text copied!
Bibles in Kannada

ಜ್ಞಾನೋ 18:1-3 in Kannada

Help us?

ಜ್ಞಾನೋ 18:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
2 ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019