Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:11-14

Help us?
Click on verse(s) to share them!
11ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
12ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:11-14ಜ್ಞಾನೋ 18:11-14