Text copied!
Bibles in Kannada

ಜ್ಞಾನೋ 18:12-16 in Kannada

Help us?

ಜ್ಞಾನೋ 18:12-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.
13 ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
14 ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು, ಆತ್ಮವೇ ನೊಂದರೆ ಸಹಿಸುವವರು ಯಾರು?
15 ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು, ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
16 ಕಾಣಿಕೆಯು ಅನುಕೂಲತೆಗೂ, ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019