18ಚೀಟು ಹಾಕುವುದರಿಂದ ವ್ಯಾಜ್ಯಶಮನವೂ, ಬಲಿಷ್ಠರ ನ್ಯಾಯಾನ್ಯಾಯಗಳ ವಿವೇಚನೆಯೂ ಆಗುವುದು.
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.