Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:19-24

Help us?
Click on verse(s) to share them!
19ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
20ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.
24ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:19-24ಜ್ಞಾನೋ 18:19-24