Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:2-4

Help us?
Click on verse(s) to share them!
2ಮೂಢನಿಗೆ ವಿವೇಕವು ಅನಿಷ್ಟ; ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
3ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
4ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:2-4ಜ್ಞಾನೋ 18:2-4