Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 18

ಜ್ಞಾನೋ 18:20-23

Help us?
Click on verse(s) to share them!
20ಮನುಷ್ಯನು ತನ್ನ ಬಾಯಿಯ ಬೆಳೆಯನ್ನು ಹೊಟ್ಟೆ ತುಂಬಾ ಉಣ್ಣುವನು, ತನ್ನ ತುಟಿಗಳ ಫಲವನ್ನು ಸಾಕಷ್ಟು ತಿನ್ನುವನು.
21ಜೀವ ಮತ್ತು ಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು,
22ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.
23ಬಡವನು ಬಿನ್ನೈಸುವನು, ಬಲ್ಲಿದನು ಉತ್ತರವನ್ನು ಉಗ್ರವಾಗಿ ಕೊಡುವನು.

Read ಜ್ಞಾನೋ 18ಜ್ಞಾನೋ 18
Compare ಜ್ಞಾನೋ 18:20-23ಜ್ಞಾನೋ 18:20-23