Text copied!
Bibles in Kannada

ಜ್ಞಾನೋ 18:3-5 in Kannada

Help us?

ಜ್ಞಾನೋ 18:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದುರಾಚಾರವಿದ್ದಲ್ಲಿ ತಾತ್ಸಾರ; ಅವಮಾನವಿದ್ದಲ್ಲಿ ಧಿಕ್ಕಾರ.
4 ಸತ್ಪುರುಷನ ನುಡಿಯು ಆಳವಾದ ನೀರು, ಜ್ಞಾನದ ಬುಗ್ಗೆ, ಹರಿಯುವ ತೊರೆ.
5 ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
ಜ್ಞಾನೋ 18 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019