Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 19

ಜ್ಞಾನೋ 19:13-16

Help us?
Click on verse(s) to share them!
13ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
16ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.

Read ಜ್ಞಾನೋ 19ಜ್ಞಾನೋ 19
Compare ಜ್ಞಾನೋ 19:13-16ಜ್ಞಾನೋ 19:13-16