Text copied!
Bibles in Kannada

ಜ್ಞಾನೋ 19:13-16 in Kannada

Help us?

ಜ್ಞಾನೋ 19:13-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
14 ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
15 ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
16 ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
ಜ್ಞಾನೋ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019