Text copied!
Bibles in Kannada

ಜ್ಞಾನೋ 1:17-19 in Kannada

Help us?

ಜ್ಞಾನೋ 1:17-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪಕ್ಷಿಗಳ ಕಣ್ಣೆದುರಿಗೆ ಬಲೆಯನ್ನೊಡ್ಡುವುದು ವ್ಯರ್ಥ.
18 ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವುದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವುದಕ್ಕೆ ಕಾದಿರುತ್ತಾರೆ.
19 ಸೂರೆಮಾಡುವವರೆಲ್ಲರ ದಾರಿಯು ಹೀಗೆಯೇ ಸರಿ; ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವುದು.
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019