Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 1

ಜ್ಞಾನೋ 1:2-6

Help us?
Click on verse(s) to share them!
2ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
3ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.
4ಈ ನುಡಿಗಳು ಮೂಢರಿಗೆ ಜಾಣತನವನ್ನೂ, ಯೌವನಸ್ಥರಿಗೆ ತಿಳಿವಳಿಕೆಯನ್ನು ಮತ್ತು ಬುದ್ಧಿಯನ್ನು ಉಂಟುಮಾಡುವವು.
5ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.
6ಇವು ಗಾದೆ, ಸಾಮ್ಯ, ಜ್ಞಾನಿಗಳ ನುಡಿ ಮತ್ತು ಒಗಟುಗಳನ್ನು ತಿಳಿಯಲು ಸಾಧನವಾಗಿವೆ.

Read ಜ್ಞಾನೋ 1ಜ್ಞಾನೋ 1
Compare ಜ್ಞಾನೋ 1:2-6ಜ್ಞಾನೋ 1:2-6