Text copied!
Bibles in Kannada

ಜ್ಞಾನೋ 1:20-22 in Kannada

Help us?

ಜ್ಞಾನೋ 1:20-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನವೆಂಬಾಕೆಯು ಬೀದಿಗಳಲ್ಲಿ ಕೂಗುತ್ತಾಳೆ, ಚೌಕಗಳಲ್ಲಿ ಧ್ವನಿಮಾಡುತ್ತಾಳೆ.
21 ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
22 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019