Text copied!
Bibles in Kannada

ಜ್ಞಾನೋ 1:21-22 in Kannada

Help us?

ಜ್ಞಾನೋ 1:21-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪೇಟೆಯ ಮುಖ್ಯಸ್ಥಾನದಲ್ಲಿ ಆಕೆ ಕೂಗುತ್ತಾಳೆ, ಊರ ಬಾಗಿಲಿನಲ್ಲಿ ಆಕೆಯು ನುಡಿಯುವುದೇನೆಂದರೆ,
22 “ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019