Text copied!
Bibles in Kannada

ಜ್ಞಾನೋ 1:27-31 in Kannada

Help us?

ಜ್ಞಾನೋ 1:27-31 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯ ಮಾಡುವೆನು.
28 ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
29 ಯಾಕೆಂದರೆ ಅವರು ಯೆಹೋವನ ಭಯಭಕ್ತಿಗೆ ಮನಸ್ಸು ಕೊಡದೆ ತಿಳಿವಳಿಕೆಯನ್ನು ಹಗೆಮಾಡಿದರು.
30 ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
31 ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019