Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 1

ಜ್ಞಾನೋ 1:7-9

Help us?
Click on verse(s) to share them!
7ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
9ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.

Read ಜ್ಞಾನೋ 1ಜ್ಞಾನೋ 1
Compare ಜ್ಞಾನೋ 1:7-9ಜ್ಞಾನೋ 1:7-9