Text copied!
Bibles in Kannada

ಜ್ಞಾನೋ 1:7-9 in Kannada

Help us?

ಜ್ಞಾನೋ 1:7-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಭಯವೇ ತಿಳಿವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನು ಮತ್ತು ಶಿಕ್ಷಣವನ್ನು ತಿರಸ್ಕರಿಸುವರು.
8 ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
9 ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
ಜ್ಞಾನೋ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019