Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:18-19

Help us?
Click on verse(s) to share them!
18ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:18-19ಜ್ಞಾನೋ 20:18-19