Text copied!
Bibles in Kannada

ಜ್ಞಾನೋ 20:18-19 in Kannada

Help us?

ಜ್ಞಾನೋ 20:18-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು, ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.
19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019