Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:19-20

Help us?
Click on verse(s) to share them!
19ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:19-20ಜ್ಞಾನೋ 20:19-20