Text copied!
Bibles in Kannada

ಜ್ಞಾನೋ 20:19-20 in Kannada

Help us?

ಜ್ಞಾನೋ 20:19-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
20 ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019