Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:22-23

Help us?
Click on verse(s) to share them!
22ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ, ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
23ತೂಕದ ಕಲ್ಲನ್ನು ಹೆಚ್ಚಿಸುವುದು, ತಗ್ಗಿಸುವುದು ಯೆಹೋವನಿಗೆ ಅಸಹ್ಯ, ಮೋಸದ ತಕ್ಕಡಿ ಒಳ್ಳೆಯದಲ್ಲ.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:22-23ಜ್ಞಾನೋ 20:22-23