Text copied!
Bibles in Kannada

ಜ್ಞಾನೋ 20:24-27 in Kannada

Help us?

ಜ್ಞಾನೋ 20:24-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
25 “ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
26 ಜ್ಞಾನಿಯಾದ ಅರಸನು ದುಷ್ಟರ ಮೇಲೆ ಕಣದ ಗುಂಡನ್ನು ಉರುಳಿಸಿ, ಅವರನ್ನು ತೂರಿಬಿಡುವನು.
27 ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019