Text copied!
Bibles in Kannada

ಜ್ಞಾನೋ 20:27-30 in Kannada

Help us?

ಜ್ಞಾನೋ 20:27-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮನುಷ್ಯನ ಆತ್ಮವು ಯೆಹೋವನ ದೀಪವಾಗಿದೆ, ಅದು ಅಂತರಂಗವನ್ನೆಲ್ಲಾ ಶೋಧಿಸುತ್ತದೆ.
28 ರಾಜನ ಕೃಪಾಸತ್ಯತೆಗಳು ಅವನನ್ನು ಕಾಯುವವು, ಅವನ ಕರುಣೆಯೇ ಅವನ ಸಿಂಹಾಸನಕ್ಕೆ ಆಧಾರ.
29 ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.
30 ಗಾಯಮಾಡುವ ಪೆಟ್ಟುಗಳು ಕೆಟ್ಟದ್ದನ್ನು ತೊಳೆದುಬಿಡುವುದು, ಏಟುಗಳು ಅಂತರಂಗವನ್ನು ಶುದ್ಧಿಮಾಡುವುದು.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019