Text copied!
Bibles in Kannada

ಜ್ಞಾನೋ 20:4-5 in Kannada

Help us?

ಜ್ಞಾನೋ 20:4-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
5 ಮನುಷ್ಯನ ಹೃದಯಸಂಕಲ್ಪವು ಆಳವಾದ ಬಾವಿಯ ನೀರು. ಆದರೆ ವಿವೇಕಿಯು ಅದನ್ನು ಸೇದಬಲ್ಲನು.
ಜ್ಞಾನೋ 20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019