Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:8-10

Help us?
Click on verse(s) to share them!
8ರಾಜನು ನ್ಯಾಯಾಸನಾರೂಢನಾಗಿ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.
9“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:8-10ಜ್ಞಾನೋ 20:8-10