Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 20

ಜ್ಞಾನೋ 20:9-11

Help us?
Click on verse(s) to share them!
9“ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪವನ್ನು ತೊಳೆದುಕೊಂಡು ನಿರ್ಮಲನಾಗಿದ್ದೇನೆ” ಎಂದು ಯಾರು ಹೇಳಬಲ್ಲರು?
10ತೂಕದ ಕಲ್ಲನ್ನೂ, ಅಳತೆಯ ಪಾತ್ರೆಯನ್ನೂ ಹೆಚ್ಚಿಸುವುದು, ತಗ್ಗಿಸುವುದು ಇವೆರಡೂ ಯೆಹೋವನಿಗೆ ಅಸಹ್ಯ.
11ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ, ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.

Read ಜ್ಞಾನೋ 20ಜ್ಞಾನೋ 20
Compare ಜ್ಞಾನೋ 20:9-11ಜ್ಞಾನೋ 20:9-11