Text copied!
Bibles in Kannada

ಜ್ಞಾನೋ 21:2-5 in Kannada

Help us?

ಜ್ಞಾನೋ 21:2-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
4 ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
ಜ್ಞಾನೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019