Text copied!
Bibles in Kannada

ಜ್ಞಾನೋ 21:5-10 in Kannada

Help us?

ಜ್ಞಾನೋ 21:5-10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
8 ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10 ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
ಜ್ಞಾನೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019