Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಜ್ಞಾನೋ - ಜ್ಞಾನೋ 21

ಜ್ಞಾನೋ 21:9-11

Help us?
Click on verse(s) to share them!
9ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
10ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
11ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.

Read ಜ್ಞಾನೋ 21ಜ್ಞಾನೋ 21
Compare ಜ್ಞಾನೋ 21:9-11ಜ್ಞಾನೋ 21:9-11